ಮೈಸೂರು ಜಿಲ್ಲೆಯಲ್ಲಿ ಇಂದು 118 ಕೊರೊನ ಸೋಂಕಿತರು ಪತ್ತೆ: 149 ಮಂದಿ ಗುಣಮುಖ.
0 Comments । By Black Cat News । 11 August, 2021

ಮೈಸೂರು: ಜಿಲ್ಲೆಯಲ್ಲಿ ಬುಧವಾರ 118 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. 149 ಮಂದಿ ಗುಣಮುಖರಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ 1,74,199ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 1,70,694 ಮಂದಿ ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟು 2,331 ಮಂದಿ ಮೃತಪಟ್ಟಿದ್ದು, 1,174 ಸಕ್ರೀಯ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.
PUNEETH CG's Report
BlackCatNews, Mysore